ಬೆಂಬಲ ವಾಪಸ್ ಚಿಂತನೆ: ಬಿಎಸ್‌ವೈ

7

ಬೆಂಬಲ ವಾಪಸ್ ಚಿಂತನೆ: ಬಿಎಸ್‌ವೈ

Published:
Updated:

ಶ್ರೀರಂಗಪಟ್ಟಣ:  ರಾಜ್ಯ ಸರ್ಕಾರಕ್ಕೆ ಕೆಜೆಪಿ ಬೆಂಬಲ ಮುಂದುವರಿಸಬೇಕೆ? ಬೇಡವೆ? ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕರ್ನಾಟಕ ಜನತಾ ಪಕ್ಷದ ಪ್ರಮುಖರ ಸಭೆ ಬೆಂಗಳೂರಿನಲ್ಲಿ ಶೀಘ್ರ ನಡೆಯಲಿದೆ. ಪೂರ್ಣ ಪ್ರಮಾಣದಲ್ಲಿ ಪಕ್ಷದ ರಾಜ್ಯ ಸಮಿತಿಯನ್ನು ರಚಿಸುವುದು ಹಾಗೂ ರಾಜ್ಯ ಸರ್ಕಾರಕ್ಕೆ ನಮ್ಮ ಬೆಂಬಲ ಹಿಂಪಡೆಯುವ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry