ಭಾನುವಾರ, ಜೂನ್ 20, 2021
28 °C

ಬೆತ್ತಲಾಗಿ ತಿರುಗಿದ್ದ ಅಧಿಕಾರಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಕುಡಿದ ಅಮಲಿನಲ್ಲಿ ಬೆತ್ತಲಾಗಿ ನಗರದಲ್ಲಿ ತಿರುಗಿ ರಾದ್ಧಾಂತ ಮಾಡಿದ್ದ ಹಿರಿಯ ಮೋಟಾರು ವಾಹನ ಇನ್‌ಸ್ಪೆಕ್ಟರ್ ಟಿ.ಆರ್.ಕೆ. ಕುಮಾರ ಅವರನ್ನು ಸಾರಿಗೆ ಇಲಾಖೆ ಆಯುಕ್ತರು ಸೇವೆಯಿಂದ ಅಮಾನತು ಗೊಳಿಸಿದ್ದಾರೆ.ಒಂದು ವರ್ಷದಿಂದ ಈ ಅಧಿಕಾರಿ ಇಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಂಗಣ್ಣವರ್ ತಿಳಿಸಿದ್ದಾರೆ.ಕುಡಿದ ಅಮಲಿನಲ್ಲಿ ಶುಕ್ರವಾರ ನಗರದಲ್ಲಿ ದೊಡ್ಡ ರಾದ್ಧಾಂತ ಮಾಡಿದ್ದ ಈ ಅಧಿಕಾರಿಯನ್ನು ಪೊಲೀಸರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.