ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ

7

ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. 



ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry