ಶನಿವಾರ, ಅಕ್ಟೋಬರ್ 19, 2019
28 °C

ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ

Published:
Updated:

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.

 

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 8.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Post Comments (+)