ಶುಕ್ರವಾರ, ಜನವರಿ 24, 2020
22 °C

ಬೆಳಗಾವಿಯಲ್ಲಿ ಚಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರದಲ್ಲಿ ಮಧ್ಯಾಹ್ನ ಉರಿ ಬಿಸಿಲು ಇದ್ದರೂ ರಾತ್ರಿ ಹಾಗೂ ಬೆಳಿಗ್ಗೆ ಹೊತ್ತು ಮೈ ಕೊರೆಯುವ ಚಳಿ ಆರಂಭವಾಗಿದೆ. ಬುಧವಾರ ರಾತ್ರಿ ಕನಿಷ್ಠ ಉಷ್ಣಾಂಶ 8.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದೇ 16 ರಂದು 8.8 ಡಿಗ್ರಿ ಸೆಲ್ಸಿಯಸ್‌ ಮತ್ತು  17ರಂದು 8.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರತಿಕ್ರಿಯಿಸಿ (+)