ಶನಿವಾರ, ಏಪ್ರಿಲ್ 10, 2021
30 °C

ಬೆಳಗಾವಿ ವಿಮಾನ ನಿಲ್ದಾಣ: ಕಡಿಮೆ ತಾಪಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ಒಣಹವೆ ಮುಂದುವರೆದಿದೆ.



ಬಂಗಾಳಕೊಲ್ಲಿ ಪೂರ್ವ ಭಾಗದಲ್ಲಿವಾಯು ಭಾರ ಕುಸಿತದ ಕಾರಣ ಕನಿಷ್ಠ ತಾಪಮಾನ ಕಂಡು ಬಂದಿದ್ದ ಪರಿಣಾಮ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣಾಂಶದಲ್ಲಿ ಬದಲಾವಣೆ ಯಾಗಿದೆ. ರಾಯಚೂರಿನಲ್ಲಿ 8.5 ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 7.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.