ಮಂಗಳವಾರ, ಮೇ 11, 2021
19 °C

ಬೇರೆಡೆ ಗಮನ ಸೆಳೆದು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಮನ ಬೇರೆಡೆ ಸೆಳೆದು ಒಂದೂವರೆ ಲಕ್ಷ ರೂಪಾಯಿ ನಗದು ಹಾಗೂ ಒಂದು ಲ್ಯಾಪ್‌ಟಾಪ್ ಕಳ್ಳತನ ಮಾಡಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.ನಗರದಫ್ರೀಡಂ ಫೈಟರ್ಸ್‌ ಕಾಲೋನಿಯ ನಿವಾಸಿ ರಜನಿಕಾಂತ್ ಅವರು ಗಾಂಧಿನಗರದ ಗಿರಿಯಾಸ್ ಬಳಿ ಸೋಮವಾರ ರಾತ್ರಿ ಖರೀದಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ  ಬೇರೆಡೆ ಗಮನ ಸೆಳೆದು ಹಣದ ಬ್ಯಾಗ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.