ಶುಕ್ರವಾರ, ನವೆಂಬರ್ 15, 2019
21 °C

ಬೇಳೂರು ಪಕ್ಷ ಬಿಡುವುದಿಲ್ಲ

Published:
Updated:

ರಾಮನಗರ:  ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬಿಜೆಪಿ ಬಿಟ್ಟು ಜೆಡಿಎಸ್ ಸೇರುತ್ತಾರೆ ಎಂಬುದೆಲ್ಲ ಬರಿ ಊಹಾಪೋಹ ಅಷ್ಟೇ ಎಂದು ಅಬಕಾರಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಂಗಳವಾರ  ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)