ಗುರುವಾರ , ಮೇ 6, 2021
32 °C

ಬೈಕ್ ಡಿಕ್ಕಿ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಧುವನಹಳ್ಳಿ ಆಂಜನೇಯಪುರದ ಬಳಿ ಮಂಗಳವಾರ ನಡೆದಿದೆ.ಕೊಳ್ಳೇಗಾಲದ ನಿವಾಸಿಗಳಾದ ಶಂಭುಲಿಂಗಯ್ಯ, ರಂಗಸ್ವಾಮಿ ಹಾಗೂ ಗುಂಡೇಗಾಲದ ಸುರೇಶ್‌ಗಾಯಗೊಂಡವರು.ಹನೂರಿನಲ್ಲಿ ತಮ್ಮ ಕೆಲಸ ಮುಗಿಸಿ ಕೊಳ್ಳೇಗಾಲಕ್ಕೆ ಶಂಭುಲಿಂಗಯ್ಯ, ರಂಗಸ್ವಾಮಿ ಅವರು ಬೈಕ್‌ನಲ್ಲಿ ಬರುತ್ತಿದ್ದರು. ಮಧುವನಹಳ್ಳಿ ಆಂಜನೇಯಪುರದ ಬಳಿ ಬರುತ್ತಿದ್ದಂತೆ ಎದುರಿಗೆ ಬಂದ ಸುರೇಶ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.