ಬುಧವಾರ, ಏಪ್ರಿಲ್ 14, 2021
24 °C

ಬ್ಯಾಂಕ್ ನೌಕರರ ಮುಷ್ಕರ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ:  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ವೇದಿಕೆಯ ವತಿಯಿಂದ ಇದೇ 22 ಹಾಗೂ 23 ರಂದು ದೇಶ್ಯಾದಾದ್ಯಂತ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.



ಇದೇ 22 ರಂದು ಬೆಳಿಗ್ಗೆ 10.30ಕ್ಕೆ ಬಸವೇಶ್ವರ ಸರ್ಕಲ್‌ನ ಸ್ಟೇಟ್ ಬ್ಯಾಂಕ ಆಫ್ ಹೈದರಾಬಾದ್ ಕಚೇರಿ ಎದುರಿಗೆ, 23 ರಂದು ಬೆಳಿಗ್ಗೆ 10.30ಕ್ಕೆ ಸ್ಟೇಶನ್ ರಸ್ತೆಯ ಭಾರತೀಯ ಸ್ಟೇಟ್ ಬ್ಯಾಂಕ್ ಎದುರಿಗೆ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಕಾಮ್ರೆಡ್ ವಿಜಯ ಹೊಸೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.