ಸೋಮವಾರ, ಜೂನ್ 14, 2021
27 °C

ಬ್ಯಾಕ್‌ಲಾಗ್ ಹುದ್ದೆಗೆ ನೇಮಕವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರ.ಜಾ/ಪ.ಪಂ.ಗಳ ಅಭ್ಯರ್ಥಿಗಳಿಗೆ ಮೀಸಲಿಟ್ಟ 8000 ಬ್ಯಾಕ್‌ಲಾಗ್ ಹುದ್ದೆಗಳಿವೆ ಎಂದು ತಿಳಿದುಬಂದಿದೆ. ಈ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸ್ಥಗಿತಗೊಂಡಿದೆ. ಸಾವಿರಾರು ದಲಿತ ನಿರುದ್ಯೋಗ ನೇಮಕಾತಿ ಪ್ರಕ್ರಿಯೆಗೆ ಕಾಯುತ್ತಿದ್ದಾರೆ.ದಲಿತ ಸಮುದಾಯ ಪ್ರತಿನಿಧಿಸುವ ಸಚಿವ ಎ. ನಾರಾಯಣಸ್ವಾಮಿ ಎಸ್.ಸಿ/ಎಸ್.ಟಿ. ನೌಕರ ಸಮ್ಮೇಳನದಲ್ಲಿ ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡುವುದಾಗಿ ಹೇಳಿದ್ದರು. ಈಗಲಾದರೂ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ವಿನಂತಿ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.