ಶುಕ್ರವಾರ, ಮಾರ್ಚ್ 5, 2021
21 °C

ಬ್ಯಾಡ್ಮಿಂಟನ್‌: ಕೆ. ಶ್ರೀಕಾಂತ್‌ ಫ್ರೀ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡ್ಮಿಂಟನ್‌: ಕೆ. ಶ್ರೀಕಾಂತ್‌ ಫ್ರೀ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶ

ರಿಯೊ ಡಿ ಜನೈರೊ(ಪಿಟಿಐ): ರಿಯೊ ಒಲಿಂಪಿಕ್ಸ್‌ನಲ್ಲಿ ಗೆಲುವಿನ ಆರಂಭ ಕಂಡಿದ್ದ ಭಾರತದ ಬ್ಯಾಡ್ಮಿಂಟನ್‌ ಆಟಗಾರ ಕೆ. ಶ್ರೀಕಾಂತ್‌ ಅವರು ಫ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.



ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಪಂದ್ಯದಲ್ಲಿ 34 ನಿಮಿಷ ನಡೆದ ಸೆಣಸಾಟದಲ್ಲಿ ಶ್ರೀಕಾಂತ್‌ 21–6, 21–18ರ ನೇರ ಗೇಮ್‌ಗಳಿಂದ ವಿಶ್ವ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿರುವ ಸ್ವೀಡನ್‌ನ ಹೆನ್ರಿ ಹರ್ಸ್‌ಕೈನೆನ್‌ ವಿರುದ್ಧ ಗೆದ್ದರು.



ವಿಶ್ವ ಕ್ರಮಾಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿರುವ ಶ್ರೀಕಾಂತ್‌ ಅವರು ಈ ವಿಭಾಗದಲ್ಲಿ ಭಾರತದ ಏಕೈಕ ಭರವಸೆ ಎನಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.