ಸೋಮವಾರ, ಜೂನ್ 14, 2021
27 °C

ಬ್ಯಾಡ್ಮಿಂಟನ್: ಎಂಟರಘಟ್ಟ ಪ್ರವೇಶಿಸಿದ ಸೈನಾ ನೆಹ್ವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ಸೈನಾ ನೆಹ್ವಾಲ್ ಸ್ವಿಟ್ಜರ್‌ಲೆಂಡ್‌ನ ಬಾಸೆಲ್‌ನಲ್ಲಿ ನಡೆಯುತ್ತಿರುವ ಸ್ವಿಸ್ ಓಪನ್ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ಹೈದರಾಬಾದ್‌ನ ಆಟಗಾರ್ತಿ 19-21, 21-10, 21-6ರಲ್ಲಿ ಹಾಲೆಂಡ್‌ನ ಜುಡಿತ್ ಮೆಲಂದಿಸ್ ಎದುರು ಜಯ ಪಡೆದರು.ಪುರುಷರ ಡಬಲ್ಸ್ ವಿಭಾಗದಲ್ಲಿ ರೂಪೇಶ್ ಕುಮಾರ್ ಮತ್ತು ಸನಾವೆ ಥಾಮಸ್ ಸೋಲು ಅನುಭವಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.