ಶುಕ್ರವಾರ, ಜೂನ್ 18, 2021
27 °C

ಬ್ಯಾರಿ ನಿರ್ದೇಶಕರು ಉತ್ತರಿಸಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

2011ನೇ ವರ್ಷದ ರಾಷ್ಟ್ರೀಯ ಸ್ವರ್ಣ ಕಮಲ ಪ್ರಶಸ್ತಿ ಪಡೆದಿರುವ `ಬ್ಯಾರಿ~ ಚಿತ್ರ ವಿವಾದಕ್ಕೆ ಗ್ರಾಸವಾಗಿದ್ದು ಒಳ್ಳೆಯ ಬೆಳವಣಿಗೆ ಅಲ್ಲ. ಕೃತಿ ಚೌರ್ಯದ ಆರೋಪ ಎದುರಿಸುತ್ತಿರುವ ಚಿತ್ರದ ನಿರ್ದೇಶಕರು ಅದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಕಾದಂಬರಿಕಾರ್ತಿ ಸಾ.ರಾ. ಅಬೂಬಕ್ಕರ್ ಅವರ `ಚಂದ್ರಗಿರಿಯ ತೀರದಲ್ಲಿ~ ಕಾದಂಬರಿಯನ್ನು ರಾಜ್ಯ ಸಾಹಿತ್ಯಾಸಕ್ತರು ಓದಿದ್ದಾರೆ. ಚಿತ್ರ ಬಿಡುಗಡೆಯಾದರೆ ನಿರ್ದೇಶಕರ `ಕಳ್ಳತನ~ ಬೆಳಕಿಗೆ ಬಂದೇ ಬರುತ್ತದೆ. ಈ ಕೃತಿಯನ್ನು ಬಳಸಿಕೊಂಡು ಸಿನಿಮಾ ಮಾಡಿದ್ದರೆ ಅದನ್ನು ಒಪ್ಪಿಕೊಳ್ಳುವ ಸೌಜನ್ಯವನ್ನು ನಿರ್ದೇಶಕರು ತೋರಬೇಕು 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.