ಬ್ಯಾಸ್ಕೆಟ್‌ಬಾಲ್ ಟೂರ್ನಿ

ಬುಧವಾರ, ಮೇ 22, 2019
24 °C

ಬ್ಯಾಸ್ಕೆಟ್‌ಬಾಲ್ ಟೂರ್ನಿ

Published:
Updated:

ಬೆಂಗಳೂರು: ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 12 ರಿಂದ 15ರ ವರೆಗೆ ಅಖಿಲ ಭಾರತ ಆಹ್ವಾನಿತ ಅಂತರ ಎಂಜಿನಿಯರಿಂಗ್ ಕಾಲೇಜು ಬ್ಯಾಸ್ಕೆಟ್‌ಬಾಲ್ ಟೂರ್ನಿ ಆಯೋಜಿಸಿದೆ.ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ತಂಡಗಳು ಸೆ. 24ರ ಒಳಗಾಗಿ ತಮ್ಮ ಹೆಸರನ್ನು ಪ್ರಾಂಶುಪಾಲರು, ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂ.ಎಸ್. ರಾಮಯ್ಯ ನಗರ, ಎಂಎಸ್‌ಆರ್‌ಐಟಿ ಪೋಸ್ಟ್, ಬೆಂಗಳೂರು 560054, ಫ್ಯಾಕ್ಸ್: 080- 23603124 ವಿಳಾಸಕ್ಕೆ ಕಳುಹಿಸಬಹುದು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry