ಮಂಗಳವಾರ, ಮೇ 11, 2021
28 °C

ಬ್ಯಾಸ್ಕೆಟ್‌ಬಾಲ್: ಭಾರತಕ್ಕೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಷ್ಟೇನೂ ಗಮನಾರ್ಹವಲ್ಲದ ಪ್ರದರ್ಶನ ನೀಡಿದ ಭಾರತ ತಂಡದವರು ಚೀನಾದಲ್ಲಿ ಆರಂಭವಾದ ಎಫ್‌ಐಬಿಎ ಏಷ್ಯಾ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಸೋಲು ಕಂಡರು.ಗುರುವಾರ ನಡೆದ ಪಂದ್ಯದಲ್ಲಿ `ಎ~ ಗುಂಪಿನಲ್ಲಿರುವ ಭಾರತ 68-71ಪಾಯಿಂಟ್‌ಗಳಿಂದ ಲಿಬನಾನ್ ಎದುರು ಸೋಲು ಅನುಭವಿಸಿತು.

ವಿರಾಮದ ಬಳಿಕ ಭಾರತದ ಹರೀಶ್ ಕೊರಾಠಿ 13 ಪಾಯಿಂಟ್ ಕಲೆ ಹಾಕಿದರು. ಎರಡನೇ ಪಂದ್ಯದಲ್ಲಿ ಭಾರತ ಮಲೇಷ್ಯಾ ಎದುರು ಆಡಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.