ಗುರುವಾರ , ಜೂನ್ 24, 2021
23 °C

ಬ್ಯಾಸ್ಕೆಟ್‌ಬಾಲ್: ವಿಜಯಾ ಬ್ಯಾಂಕ್‌ಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಜಯಾ ಬ್ಯಾಂಕ್ ತಂಡದವರು ಪ್ರೊ. ಎನ್.ಸಿ. ಪರಪ್ಪ ಸ್ಮಾರಕ ರಾಜ್ಯ `ಎ~ ಡಿವಿಷನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆಲುವು ಪಡೆದರು.ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ವಿಜಯಾ ಬ್ಯಾಂಕ್ 85-66ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ತಂಡವನ್ನು ಸೋಲಿಸಿತು.ಇನ್ನೊಂದು ಪಂದ್ಯದಲ್ಲಿ ಎಚ್‌ಎಎಸ್‌ಸಿ 66-59ರಲ್ಲಿ ಸದರ್ನ್ ಬ್ಲ್ಯೂಸ್ ಎದುರು ಜಯಿಸಿತು.ಸಿಎಂಪಿ 56-43ರಲ್ಲಿ (ವಿರಾಮದ ಸ್ಕೋರು 27-16) ಕೋರಮಂಗಲ ಸ್ಪೋರ್ಟ್ಸ್ ಕ್ಲಬ್ ಮೇಲೂ, ಎಎಸ್‌ಸಿ 49-35ರಲ್ಲಿ (25-13) ಜೆಎಸ್‌ಸಿ ಕ್ಲಬ್ ವಿರುದ್ಧವೂ ಗೆಲುವು ಸಾಧಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.