ಬ್ರಾರ್ ಮೇಲೆ ಹಲ್ಲೆ: ನಾಲ್ವರ ಬಂಧನ

7

ಬ್ರಾರ್ ಮೇಲೆ ಹಲ್ಲೆ: ನಾಲ್ವರ ಬಂಧನ

Published:
Updated:

ಲಂಡನ್ (ಪಿಟಿಐ): ನಿವೃತ್ತ ಲೆ. ಜನರಲ್ ಕೆ.ಎಸ್. ಬ್ರಾರ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಪೊಲೀಸರು  ನಾಲ್ವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.

 

ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಲಂಡನ್ ಪೊಲೀಸರು ಮಾಹಿತಿ ನೀಡಿದ್ದಾರೆ.ಬ್ರಾರ್ ಅವರು ಲಂಡನ್ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಸೆಪ್ಟೆಂಬರ್ 30 ರಂದು ಅಪರಿಚಿತ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry