ಸೋಮವಾರ, ಮೇ 17, 2021
22 °C

ಬ್ರಿಕ್ಸ್ ಪ್ರಸ್ತಾವನೆಗೆ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾವೊ (ಚೀನಾ): ಬ್ರಿಕ್ಸ್ ರಾಷ್ಟ್ರಗಳ ನಾಯಕರು ಸಲ್ಲಿಸಿರುವ ಹೊಸ ಅಭಿವೃದ್ಧಿ ಕುರಿತ ಪ್ರಸ್ತಾವನೆಯನ್ನು ವಿಶ್ವಬ್ಯಾಂಕ್‌ನ  ನಿರ್ಗಮಿತ ಮುಖ್ಯಸ್ಥ ರಾಬರ್ಟ್ ಜೊಯೆಲಿಕ್ ಬೆಂಬಲಿಸಿದ್ದಾರೆ.ಸ್ಥಳೀಯ ಹಣಕಾಸು ಸಂಸ್ಥೆಗಳ ಜೊತೆ ಕಾರ್ಯ ನಿರ್ವಹಿಸಲು ವಿಶ್ವಬ್ಯಾಂಕ್ ಸಿದ್ಧವಿದೆ. ಈ ಬಗ್ಗೆ ಕಳೆದವಾರ ಭಾರತದಲ್ಲಿ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ) ರಾಷ್ಟ್ರಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ರಾಬರ್ಟ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.