ಮಂಗಳವಾರ, ಮೇ 11, 2021
20 °C

ಭಂಡಾರಿ ನೇಮಕಾತಿ ರದ್ದುಪಡಿಸಲು ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನ್ಯಾಯಮೂರ್ತಿ ದಲವೀರ್ ಭಂಡಾರಿ ಅವರನ್ನು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ನಾಮಕರಣ ಮಾಡಿರುವುದನ್ನು ರದ್ದುಪಡಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.ನ್ಯಾಯಮೂರ್ತಿ ಅಲ್ತಮಸ್ ಕಬೀರ್, ಜೆ. ಚೆಮಲೇಶ್ವರ್ ಮತ್ತು ರಂಜನ್ ಗೊಗಿ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯನ್ನು ನೇರವಾಗಿ ತಿರಸ್ಕರಿಸಬೇಕು ಎಂದು ಬಯಸಿತ್ತು. ಆದರೆ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಅರ್ಜಿಯನ್ನು ವಾಪಸ್ ಪಡೆಯುವಂತೆ ಸೂಚಿಸಿತು.ಪಿಐಎಲ್ ದಾಖಲಿಸಿದ್ದ ಸ್ನಾತಕೋತ್ತರ ಕಾನೂನು ವಿದ್ಯಾರ್ಥಿಯ ಪರ ಭೂಷಣ್ ವಾದಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.