ಭವಿಷ್ಯನಿಧಿ ಅದಾಲತ್‌

7

ಭವಿಷ್ಯನಿಧಿ ಅದಾಲತ್‌

Published:
Updated:

ಬೆಂಗಳೂರು: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯು ರಾಜಾರಾಮ್‌ ಮೋಹನ್‌ ರಾಯ್‌ ರಸ್ತೆ ಮತ್ತು ರಾಜರಾಜೇಶ್ವರಿನಗರದಲ್ಲಿರುವ ಕಚೇರಿಗಳಲ್ಲಿ ಅ. 10ರಂದು ಭವಿಷ್ಯ ನಿಧಿ ಅದಾಲತ್‌ ಆಯೋಜಿಸಿದೆ.ಭವಿಷ್ಯನಿಧಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ನೇರವಾಗಿ ಸಂಘಟನೆಯ ಅಧಿಕಾರಿಗಳಿಂದ ಉತ್ತರ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 2223 0118 / 2860 3108.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry