ಮಂಗಳವಾರ, ಮೇ 17, 2022
25 °C

ಭಾರತಕ್ಕೆ ಪಾಕ್ ಪ್ರತಿನಿಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಶಾಂತಿ ಪ್ರಕ್ರಿಯೆ ಪುನರಾರಂಭಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ ಮಾತುಕತೆಗೆ ಮಾಜಿ ವಿದೇಶಾಂಗ ಕಾರ್ಯದರ್ಶಿ ಶಹರ್ಯಾರ್ ಅಹಮದ್ ಖಾನ್ ಅವರನ್ನು ಭಾರತಕ್ಕೆ ಕಳುಹಿಸಿರುವುದಾಗಿ ವಿದೇಶಾಂಗ ವಕ್ತಾರ ಐಜಾಜ್ ಅಹಮದ್ ಚೌಧರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.