ಭಾನುವಾರ, ಮೇ 16, 2021
22 °C

ಭಾರತಕ್ಕೆ ಮಾಲ್ಡೀವ್ಸ್ ಪದಚ್ಯುತ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್):  ಮಾಲ್ಡೀವ್ಸ್‌ನ ಪದಚ್ಯುತ ಅಧ್ಯಕ್ಷ ಮೊಹಮದ್ `ಅನ್ನಿ~ ನಶೀದ್ ಈ ತಿಂಗಳ 17ರಿಂದ 4 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.



ಮಾಲ್ಡೀವ್ಸ್‌ನಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸಲು ಚುನಾವಣೆ ನಡೆಸುವಂತೆ ಭಾರತವನ್ನು ಒತ್ತಾಯಿಸಲು ಅವರು ಈ ಭೇಟಿ ನೀಡುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.