ಶುಕ್ರವಾರ, ಮೇ 7, 2021
24 °C

ಭಾರತಕ್ಕೆ ಯುರೇನಿಯಂ: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್, (ಪಿಟಿಐ): ಆಸ್ಟ್ರೇಲಿಯಾವು ಭಾರತಕ್ಕೆ ಯುರೇನಿಯಂ ಮಾರಾಟ ಮಾಡುವ ಮೂಲಕ ಎರಡು ರಾಷ್ಟ್ರಗಳ ಮಧ್ಯೆ ಕ್ಷಿಪ್ರವಾಗಿ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ವೃದ್ಧಿಸಬೇಕು ಎಂದು ವಿದೇಶಾಂಗ ಖಾತೆಯ ಮಾಜಿ ಕಾರ್ಯದರ್ಶಿ ಶಾಮಶರಣ್ ಹೇಳಿದರು.`ಕ್ಷಿಪ್ರವಾಗಿ ಬೆಳೆಯುತ್ತಿರುವ ಬಾಂಧವ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯವು ಭಾರತಕ್ಕೆ ಯುರೇನಿಯಂ ಮಾರಾಟದ ಮೇಲಿನ ನಿರ್ಬಂಧಗಳನ್ನು ತೆಗೆದು ಹಾಕಲಿದೆ ಎಂಬ ಗಾಢ ವಿಶ್ವಾಸ ನಮಗಿದೆ~ ಎಂದು ಆಸ್ಟ್ರೇಲಿಯ-ಭಾರತ ವಾಣಿಜ್ಯ ಸಂಸ್ಥೆಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.