ಮಂಗಳವಾರ, ಏಪ್ರಿಲ್ 13, 2021
29 °C

ಭಾರತದಲ್ಲಿ ರಾಷ್ಟ್ರೀಯ ಕ್ರೀಡೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: `ಹಾಕಿ ಸೇರಿದಂತೆ ಇತರ ಯಾವುದೇ ಕ್ರೀಡೆ ಭಾರತದ ರಾಷ್ಟ್ರೀಯ ಕ್ರೀಡೆ ಅಲ್ಲ. ಭಾರತದಲ್ಲಿ ರಾಷ್ಟ್ರೀಯ ಕ್ರೀಡೆಯೇ ಇಲ್ಲ~.ಮಾಹಿತಿ ಹಕ್ಕು ಕಾಯ್ದೆ ಅಡಿ ಲಖನೌನ ಏಳನೇ ತರಗತಿ ವಿದ್ಯಾರ್ಥಿ ಐಶ್ವರ್ಯ ಕೇಳಿದ್ದ ಪ್ರಶ್ನೆಗೆ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ ನೀಡಿದ ಉತ್ತರವಿದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.