ಸೋಮವಾರ, ನವೆಂಬರ್ 18, 2019
25 °C

`ಭಾರತದಲ್ಲಿ ಹೆಚ್ಚಿನ ಗೌರವ ಸಿಗುತ್ತಿದೆ'

Published:
Updated:

ನವದೆಹಲಿ (ಪಿಟಿಐ): `ಐಪಿಎಲ್ ಟೂರ್ನಿಯಲ್ಲಿ ಆಡುತ್ತಿರುವ ವೆಸ್ಟ್ ಇಂಡೀಸ್ ಕ್ರಿಕೆಟಿಗರಿಗೆ ಭಾರತದಲ್ಲಿ ತಮ್ಮ ದೇಶಕ್ಕಿಂತಲೂ ಹೆಚ್ಚಿನ ಗೌರವ ಸಿಗುತ್ತಿದೆ' ಎಂದು ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಆಲ್ ರೌಂಡರ್ ಆ್ಯಂಡ್ರೆ ರಸೆಲ್ ಹೇಳಿದರು.`ಭಾರತೀಯರು ನಮ್ಮನ್ನು ಅತ್ಯಂತ ಆದರದಿಂದ ಕಾಣುತ್ತಿದ್ದಾರೆ. ವಿಂಡೀಸ್‌ನಲ್ಲೂ ನಮಗೆ ಇಂತಹ ಗೌರವ ಸಿಗುವುದಿಲ್ಲ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)