ಭಾನುವಾರ, ಏಪ್ರಿಲ್ 18, 2021
33 °C

ಭಾರತದ ಕಶ್ಯಪ್‌ಗೆ ನಿರಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಂಘೈ (ಪಿಟಿಐ): ಭಾರತದ ಪರುಪಳ್ಳಿ ಕಶ್ಯಪ್ ಇಲ್ಲಿ ನಡೆಯುತ್ತಿರುವ ಚೀನಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್‌ನ ಕ್ವಾರ್ಟರ್ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದರು.ಶುಕ್ರವಾರ ನಡೆದ ಎಂಟರ ಘಟ್ಟದ ಪೈಪೋಟಿಯಲ್ಲಿ ವಿಶ್ವದ 17ನೇ ಕ್ರಮಾಂಕದ ಆಟಗಾರ ಚೀನಾದ ಜೆಂಗ್‌ಮಿಂಗ್ ವಾಂಗ್ 21-17, 21-7ರಿಂದ ಕಶ್ಯಪ್ ಅವರನ್ನು ಮಣಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.