ಮಂಗಳವಾರ, ಮೇ 11, 2021
20 °C

ಭಾರತದ ಜತೆ ಸಖ್ಯ ಮುಖ್ಯ: ಹೀನಾ ರಬ್ಬಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ): ನೆರೆಹೊರೆ ರಾಷ್ಟ್ರಗಳೊಂದಿಗೆ ಸಂಬಂಧ ಸುಧಾರಿಸಿಕೊಳ್ಳುವಾಗ ಎಲ್ಲಾ ರಾಷ್ಟ್ರಗಳು ಮುಖ್ಯವೇ ಎಂದಿರುವ ಪಾಕಿಸ್ತಾನ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖರ್, ಭಾರತದೊಂದಿಗಿನ ಬಾಂಧವ್ಯ ವೃದ್ಧಿಯ ಮಹತ್ವವನ್ನು ಸರ್ಕಾರ ಕಡೆಗಣಿಸಬಾರದು ಎಂದಿದ್ದಾರೆ.`ಭಾರತ, ಚೀನಾ, ಆಫ್ಘಾನಿಸ್ತಾನ ಮತ್ತು ಇರಾನ್‌ಗಳ ಜೊತೆ ಬಾಂಧವ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ನಾವು ಆಯ್ಕೆಯ ಪ್ರವೃತ್ತಿ ತೋರುವುದು ಸರಿಯಲ್ಲ. ನಮಗೆ ಈ ಎಲ್ಲಾ ರಾಷ್ಟ್ರಗಳೂ ಮುಖ್ಯವೇ. ವಿಶ್ವದ ಈ ವಲಯದಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ನಮ್ಮ ಉದ್ದೇಶ~ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.