ಭಾನುವಾರ, ಏಪ್ರಿಲ್ 18, 2021
24 °C

ಭಾರತದ ಬಜೆಟ್: ಎಸ್‌ಇಜೆಡ್ ಮೇಲೆ ಕೆಂಗಣ್ಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಗಪುರ (ಪಿಟಿಐ): ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ವಿಶೇಷ ಆರ್ಥಿಕ ವಲಯಗಳಿಗೆ (ಎಸ್‌ಇಜಡ್) ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಿರುವ ಬಗ್ಗೆ ಭಾರತದಲ್ಲಿ ಪ್ರಮುಖ ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡುತ್ತಿರುವ ಉದ್ಯಮಿಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.ಬಜೆಟ್‌ನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡುವವರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಹಿಂದಕ್ಕೆ ಪಡೆದಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಸಂಘದ ಅಧ್ಯಕ್ಷೆಯೂ ಆಗಿರುವ ಅಸೆಂಡಾಸ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯಸ್ಥೆ ಚಾಂಗ್ ಸಿಯಾಕ್ ಚಿಂಗ್ ತಿಳಿಸಿದ್ದಾರೆ.ಅಸೆಂಡಾಸ್ ಸಂಸ್ಥೆ ಭಾರತದ ಬೆಂಗಳೂರು ಮತ್ತು ಚೆನ್ನೈಗಳಲ್ಲಿ ವಿಶೇಷ ಆರ್ಥಿಕ ವಲಯಗಳಲ್ಲಿ ಭಾರಿ ಪ್ರಮಾಣದ ಬಂಡವಾಳ ಹೂಡಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.