ಭಾನುವಾರ, ಮೇ 16, 2021
23 °C

ಭಾರತದ ಶಿಲ್ಪಿ ಅನಿಶ್ ಕಪೂರ್ `ನೈಟ್‌ಹುಡ್'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ): ಬ್ರಿಟನ್ ಪ್ರಜೆಯಾಗಿರುವ ಭಾರತೀಯ ಮೂಲದ ಶಿಲ್ಪಿ ಅನಿಶ್ ಕಪೂರ್ ಅವರನ್ನು ರಾಣಿ 2ನೇ ಎಲಿಜಿಬೆತ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರತಿಷ್ಠಿತ `ನೈಟ್‌ಹುಡ್' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ದೃಶ್ಯ ಕಲಾ ಮಾಧ್ಯಮಕ್ಕೆ ಕಪೂರ್ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಅವರು ತಮ್ಮ ಕಲಾಕೃತಿಯನ್ನು ಜಗತ್ತಿನಾದ್ಯಂತ ಪ್ರದರ್ಶಿಸಿ ಅಪಾರ ಮೆಚ್ಚುಗೆಗೆ ಪಾತ್ರಾಗಿದ್ದಾರೆ. ಅವರಿಗೆ ಅಂತರರಾಷ್ಟ್ರೀಯ ಮಟ್ಟದ ಅನೇಕ ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.