ಬುಧವಾರ, ಮೇ 12, 2021
19 °C

ಭಾರತೀಯನಿಗೆ ಮರಣ ದಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಕೊಲೆ ಅಪರಾಧಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಚಾಲಕನಿಗೆ ದುಬೈ ಕೋರ್ಟ್ ಮರಣದಂಡನೆ ವಿಧಿಸಿದೆ.ಈತ ವೇತನದ ವಿಷಯಕ್ಕೆ ಸಂಬಂಧಿಸಿದಂತೆ ತನ್ನದೇ ದೇಶದ ತನ್ನ ಮಾಲೀಕನನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಶಿಕ್ಷೆ ನೀಡಿದೆ.ಶಿಕ್ಷೆಗೆ ಒಳಗಾದ ವ್ಯಕ್ತಿಯನ್ನು ಎನ್‌ಕೆ ಎಂದು ಗುರುತಿಸಲಾಗಿದ್ದು, ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲು ಆರೋಪಿಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.