ಭಾರತೀಯರು ಸುರಕ್ಷಿತ

7

ಭಾರತೀಯರು ಸುರಕ್ಷಿತ

Published:
Updated:

 ನವದೆಹಲಿ, (ಪಿಟಿಐ): ಲಿಬಿಯಾದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ, ಅಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಭಾರತ ಭಾನುವಾರ ಹೇಳಿದೆ.‘ಲಿಬಿಯಾದಲ್ಲಿರುವ ಭಾರತೀಯರು ಮತ್ತು ಭಾರತೀಯ ಕಂಪೆನಿಗಳೊಂದಿಗೆ ರಾಯಭಾರ ಕಚೇರಿ ಸಂಪರ್ಕದಲ್ಲಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry