ಬುಧವಾರ, ಜನವರಿ 29, 2020
23 °C

ಭಾರತೀಯ ಮಹಿಳೆಯ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾರ್ಜಾ (ಐಎಎನ್ಎಸ್): ಶಾರ್ಜಾದ  ಅಬು ಶಾಗರ ವಲಯದಲ್ಲಿ ಭಾರತೀಯ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದಾರೆ.30 ವರ್ಷದ ಮಹಿಳೆ ಬಟ್ಟೆಯಲ್ಲಿ ನೇಣು ಹಾಕಿಕೊಂಡು ಭಾನುವಾರ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)