ಭಾರತೀಯ ಮೀನುಗಾರರ ಬಂಧನ
ಇಸ್ಲಾಮಾಬಾದ್ (ಪಿಟಿಐ): ಭಾರತದ 48 ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಬಂಧಿಸಿದ್ದಾರೆ. 8 ದೋಣಿಗಳಲ್ಲಿ ಮೀನುಗಾರರು ಪಾಕಿಸ್ತಾನದ ಜಲ ಗಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಅವರನ್ನು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.