ಗುರುವಾರ , ಮೇ 28, 2020
27 °C

ಭಾರತೀಯ ಮೂಲದವನಿಗೆ ಸ್ನೇಹ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಭಾರತ-ಅಮೆರಿಕ ನಾಗರಿಕ ಪರಮಾಣು ಸಹಕಾರ ಒಪ್ಪಂದ ಏರ್ಪಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಲ್ಲಾಸ್‌ನಲ್ಲಿರುವ ಭಾರತೀಯ ಮೂಲದ ಅಶೋಕ್ ಮಗೊ ಅವರಿಗೆ ‘ಅತ್ಯುತ್ತಮ ಜಾಗತಿಕ ಸ್ನೇಹ  ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.ನವದೆಹಲಿಯಲ್ಲಿ ಈ ತಿಂಗಳ ಆರಂಭದಲ್ಲಿ ಈ ಪ್ರಶಸ್ತಿಯನ್ನು ಸಿಕ್ಕಿಂನ ರಾಜ್ಯಪಾಲ ಬಿ. ಪಿ. ಸಿಂಗ್ ಅವರು ಪ್ರದಾನ ಮಾಡಿದರು ಎಂದು ಇಲ್ಲಿ ಬಿಡುಗಡೆ ಮಾಡಲಾಗಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.