ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆ

ಭಾನುವಾರ, ಮೇ 26, 2019
27 °C

ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆ

Published:
Updated:

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಎಸ್.ಎಲ್. ಭೋಜೇಗೌಡ ಅವರು ಭಾರತೀಯ ವಕೀಲರ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಭೋಜೇಗೌಡ ಅವರು ರಾಜ್ಯ ವಕೀಲರ ಪರಿಷತ್ತಿನ ಸದಸ್ಯರೂ ಹೌದು. ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಭಾರತೀಯ ವಕೀಲರ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry