ಭಾರತೀಯ ವಿಜ್ಞಾನಿಗಳ ಕೊಡುಗೆ, ಶ್ಲಾಘನೆ
ಜಿನೀವಾ (ಪಿಟಿಐ): ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಇಲ್ಲಿರುವ ಯುರೋಪ್ ಸಂಘಟನೆಗಳ ಪ್ರತಿಷ್ಠಿತ ಪರಮಾಣು ಸಂಶೋಧನಾ ಸಂಸ್ಥೆಗೆ (ಸಿಇಆರ್ಎನ್) ಭೇಟಿ ನೀಡಿದರು.
ಶನಿವಾರ ಈ ಸಂಸ್ಥೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪರಮಾಣು ವಿಜ್ಞಾನ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಶ್ಲಾಘಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.