ಶನಿವಾರ, ಜೂನ್ 12, 2021
24 °C

ಭಾರತ–ಪಾಕ್‌ ಮಾತುಕತೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿಯ ಗಡಿ ನಿಯಂತ್ರಣ ರೇಖೆಗುಂಟ ವರದಿಯಾಗುತ್ತಿರುವ ಮಾದಕ ವಸ್ತು ಕಳ್ಳಸಾಗಣೆ ನಿಗ್ರಹಿಸುವ ಕುರಿತು ಕಾರ್ಯತಂತ್ರ ರೂಪಿಸಲು ಭಾರತ–ಪಾಕಿಸ್ತಾನದ ಅಧಿಕಾರಿಗಳು ಮಂಗಳವಾರ ಇಲ್ಲಿ ಸಭೆ ಸೇರಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.