ಭಾರತ ಕ್ರಿಕೆಟ್ ತಂಡ ಪ್ರಕಟ; ಭಜ್ಜಿಗೆ ಕೊಕ್

7

ಭಾರತ ಕ್ರಿಕೆಟ್ ತಂಡ ಪ್ರಕಟ; ಭಜ್ಜಿಗೆ ಕೊಕ್

Published:
Updated:

ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸಲವು ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಅವರಿಗೆ ಕೊಕ್ ನೀಡಲಾಗಿದೆ. ಹಿರಿಯ ಆಟಗಾರರು ತಂಡಕ್ಕೆ ಮರಳಿದ್ದಾರೆ.ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಅವರು ತಂಡಕ್ಕೆ ವಾಪಸ್ಸಾಗಿದ್ದಾರೆ.ತಂಡ ಇಂತಿದೆ:
ಮಹೇಂದ್ರ ಸಿಂಗ್ ದೋನಿ (ನಾಯಕ), ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿ.ವಿ.ಎಸ್. ಲಕ್ಷ್ಮಣ್, ಯುವರಾಜ್ ಸಿಂಗ್, ಆರ್. ಅಶ್ವಿನ್, ಪ್ರಗ್ಯಾನ್ ಓಜಾ, ಇಶಾಂತ್ ಶರ್ಮ, ಉಮೇಶ್ ಯಾದವ್, ವಿರಾಟ್ ಕೊಹ್ಲಿ, ವರುಣ್ ಆ್ಯರನ್, ಅಜಿಂಕ್ಯ ರಹಾನೆ, ರಾಹುಲ್ ಶರ್ಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry