ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಬೆದರಿಕೆ

7

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಬೆದರಿಕೆ

Published:
Updated:

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಕ್ರಿಕೆಟ್ ತಂಡವು ಭಾರತ ಪ್ರವಾಸ ಕೈಗೊಂಡಿರುವುದು `ಅಸಹ್ಯಕರ ವರ್ತನೆ' ಎಂದು ಟೀಕಿಸಿರುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಉಗ್ರಗಾಮಿ ಸಂಘಟನೆಯು, ಭಾರತದ ವಿರುದ್ಧ ಹಿಂಸಾಚಾರ ನಡೆಸುವ ಬೆದರಿಕೆ ಹಾಕಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry