ಭಾರತ ಮೂಲದ ವ್ಯಕ್ತಿ ಆತ್ಮಹತ್ಯೆ

7

ಭಾರತ ಮೂಲದ ವ್ಯಕ್ತಿ ಆತ್ಮಹತ್ಯೆ

Published:
Updated:

ದುಬೈ(ಪಿಟಿಐ): ಪತ್ನಿಯೊಂದಿಗೆ ಜಗಳವಾಡಿದ ಭಾರತ ಮೂಲದ 27 ವರ್ಷದ ವ್ಯಕ್ತಿಯೊಬ್ಬರು ಹತ್ತನೇ ಮಹಡಿಯಿಂದ ಭಾನುವಾರ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿವರ ತಿಳಿದು ಬಂದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry