ಗುರುವಾರ , ಮೇ 19, 2022
21 °C

ಭಾರತ ರತ್ನ ಪಂಡಿತ್ ಪಂತ್ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತ ರತ್ನ ಪಂಡಿತ್ ಪಂತ್ ಇನ್ನಿಲ್ಲ

ನವದೆಹಲಿ, ಮಾ. 7 -
ಸ್ವಾತಂತ್ರ್ಯ ಯೋಧರೂ, ತ್ಯಾಗಶೀಲರೂ, ಕೇಂದ್ರ ಗೃಹ ಸಚಿವರೂ, ಭಾರತೀಯರ ನೆಚ್ಚಿನ ನಾಯಕರೂ ಆದ ಭಾರತ ರತ್ನ ಪಂಡಿತ್ ಗೋವಿಂದ ವಲ್ಲಭ ಪಂತ್ ಇಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಪುತ್ರರೂ ಹಾಗೂ ಇಬ್ಬರು ಪುತ್ರಿಯರೂ ಇದ್ದಾರೆ.ಪಾರ್ಲಿಮೆಂಟ್ ಮುಂದಕ್ಕೆ

ನವದೆಹಲಿ, ಮಾ. 7
- ಪಾರ್ಲಿಮೆಂಟಿನ ಉಭಯ ಸದನಗಳೂ ಇಂದು ಪಂಡಿತ್ ಪಂತ್‌ರ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿದ ನಂತರ ಸಭೆಯ ಕಾರ್ಯ ಕಲಾಪಗಳನ್ನು ಮುಂದಕ್ಕೆ ಹಾಕಲಾಯಿತು.


 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.