ಭಾನುವಾರ, ಜನವರಿ 19, 2020
19 °C

ಭಾರದ್ವಾಜ್‌ಗೆ ಹೆಚ್ಚುವರಿ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಕೇರಳದ ರಾಜ್ಯಪಾಲರಾಗಿಯೂ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.

ಕೇರಳ ರಾಜ್ಯಪಾಲ ಎಂ.ಒ.ಎಚ್. ಫಾರೂಕ್ ಅನಾರೋಗ್ಯದಿಂದ ರಜೆ ಹಾಕಿರುವುದರಿಂದ ಈ ಹೆಚ್ಚುವರಿ ಕಾರ್ಯ ವಹಿಲಾಗಿದೆ.

ಈ ಸಂಬಂಧ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಪ್ರತಿಕ್ರಿಯಿಸಿ (+)