ಬುಧವಾರ, ಏಪ್ರಿಲ್ 14, 2021
23 °C

ಭಾರಿ ಮಳೆ: ಭತ್ತದ ಬೆಳೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: ಕಳೆದ ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯಿಂದ, ತಾಲ್ಲೂಕಿನ ಕಡ್ಲಬಾಳು ಗ್ರಾಮದಲ್ಲಿ ಖರೀದಿದಾರರಿಗೆ ನೀಡಲೆಂದು ಕಟಾವು ಮಾಡಲು ಸಜ್ಜಾಗಿದ್ದ 18 ಎಕರೆ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಒಟ್ಟು ರೂ. 5 ಲಕ್ಷ ಮೌಲ್ಯದ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ.

ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದು, ಪ್ರಕೃತಿ ವಿಕೋಪ ನಿಧಿ ಅಡಿ ಸೂಕ್ತ ಪರಿಹಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಆರ್.ವೆಂಕಟೇಶ್ ಮತ್ತು ಎಚ್.ಕೆ. ಗುರುರಾಜ್ ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.