ಶನಿವಾರ, ಮಾರ್ಚ್ 6, 2021
32 °C

ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ

ನಿಡಗುಂದಿ: ಗೊಳಸಂಗಿಯ ಚ.ಚ.ಹೆಬ್ಬಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಯುವ ಸಪ್ತಾಹ ನಿಮಿತ್ತ ನಡೆದ ಭಾರ ಎತ್ತುವ ಸ್ಪರ್ಧೆಯಲ್ಲಿ ಬಿಎ ತೃತೀಯ ವರ್ಷದ ವಿದ್ಯಾರ್ಥಿ ಕೃಷ್ಣಾ ನಾಮದೇವ ಪವಾರ  ಪ್ರಥಮ ಸ್ಥಾನ ಗಳಿಸಿದ್ದಾರೆ.ಕೃಷ್ಣಾ ಪವಾರ 146 ಕೆಜಿ ತೂಕದ ಗುಂಡುಕಲ್ಲು ಮತ್ತು 140 ಕೆಜಿ ತೂಕದ ತೊಗರಿ ಚೀಲವನ್ನೆತ್ತಿ ನೆರೆದವರ ಹುಬ್ಬೇರುವಂತೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.