ಭೂಕಂಪನ

7

ಭೂಕಂಪನ

Published:
Updated:

ಸಿಡ್ನಿ (ಎಎಫ್‌ಪಿ): ದಕ್ಷಿಣ ಪೆಸಿಫಿಕ್‌ನ ವನುವಟು ದ್ವೀಪದಲ್ಲಿ ಭಾನುವಾರ 6.6ರ ತೀವ್ರತೆಯ ಭೂಕಂಪನ ಸಂಭವಿಸಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ ಅಥವಾ ಸುನಾಮಿಯ ಎಚ್ಚರಿಕೆ ನೀಡಲಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry