ಸೋಮವಾರ, ಮೇ 10, 2021
21 °C

ಭೂಮಿಯ ಉಷ್ಣಾಂಶ ಹೆಚ್ಚುವ ಸಾಧ್ಯತೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾನ್ (ಐಎಎನ್‌ಎಸ್/ಆರ್‌ಐಎ ನೊವೊಸ್ತಿ): ಜಾಗತಿಕ ಸಮುದಾಯ ಹವಾಮಾನ ವೈಪರೀತ್ಯಕ್ಕೆ ಸ್ಪಂದಿಸಲು ವಿಫಲವಾದರೆ ಭೂಮಿಯ ಉಷ್ಣಾಂಶ 2100ರ ವೇಳೆಗೆ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗಳಷ್ಟು  ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರ ಹೊಸ ವರದಿ ಹೇಳಿದೆ.



ಹವಾಮಾನ ವೈಪರೀತಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ತಂಡವು ಪ್ರತಿ ಶತಮಾನದಲ್ಲಿ ಜಾಗತಿಕ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗದಂತೆ ನಿಯಂತ್ರಿಸುವ ಗುರಿಯನ್ನು ಈ ಮೊದಲು ಹೊಂದಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.