ಮಂಗಳವಾರ, ಮೇ 18, 2021
22 °C

ಭೂಸೇನಾ ರ‌್ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಂಗಳೂರಿನ ರಿಕ್ರೂಟಿಂಗ್ ಕಚೇರಿ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ್ ಮೈದಾನದಲ್ಲಿ ಮೇ 2ರಿಂದ 5ರವರೆಗೆ ಸೇನೆಯ ವಿವಿಧ ಹುದ್ದೆಗಳ ಭರ್ತಿಗೆ ರ‌್ಯಾಲಿ ನಡೆಯಲಿದೆ.ಮೇ 5ರಂದು ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ಹಾಗೂ ಸೋಲ್ಜರ್ ಟ್ರೇಡಮನ್ ಹುದ್ದೆಗೆ (17ರಿಂದ 23 ವರ್ಷದೊಳಗೆ) ರ‌್ಯಾಲಿ ನಡೆಯಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಮೈಸೂರು ಜಿಲ್ಲೆ ಅಭ್ಯರ್ಥಿಗಳು ಭಾಗವಹಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.