ಶನಿವಾರ, ಮೇ 15, 2021
26 °C

ಭೂ ಕಬಳಿಕೆ: ತನಿಖಾ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಶಾಸಕ ನೆಹರೂ ಓಲೇಕಾರ ಅವರ ವಿರುದ್ಧದ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜೂನ್ 30 ರವರೆಗೆ ಕಾಲಾವಕಾಶ ನೀಡಿದೆ.ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಕಮ್ಮಾರ ಅವರು ತನಿಖೆ ಪೂರ್ಣಗೊಳ್ಳಲು ಇನ್ನಷ್ಟು ಕಾಲಾವಕಾಶದ ಅವಶ್ಯಕತೆಯಿದ್ದು, ಕನಿಷ್ಠ ಎರಡು ತಿಂಗಳು ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಗುರುವಾರ ಮನವಿ ಸಲ್ಲಿಸಿದರು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಸಿ.ರಾಮಕೃಷ್ಣ ಅವರು ಕಾಲಾವಕಾಶ ವಿಸ್ತರಿಸಿ ಆದೇಶ ಹೊರಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.