ಸೋಮವಾರ, ಜೂನ್ 21, 2021
29 °C

ಭೂ ಬ್ಯಾಂಕ್‌ಗೆ 2,000 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧೆಡೆ ಕೈಗಾರಿಕೆಗಳಿಗೆ ಭೂಮಿ ಒದಗಿಸಲು ಕೆಎಐಡಿಬಿ ವತಿಯಿಂದ ಸ್ಥಾಪಿಸುವ `ಭೂ-ಬ್ಯಾಂಕ್~ಗೆ 2,000 ಕೋಟಿ ಒದಗಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಕೈಗಾರಿಕಾ ಪಾರ್ಕ್‌ಗಳ ಸ್ಥಾಪನೆಗೆ ರೂ 70 ಕೋಟಿ ಪ್ರಕಟಿಸಲಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೂ 10 ಕೋಟಿ ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ. ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆಗಳಿಗೆ ರೂ 7 ಕೋಟಿ. ರಾಷ್ಟ್ರಧ್ವಜ ತಯಾರಿಸುವ ಹುಬ್ಬಳ್ಳಿಯ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಸಂಯುಕ್ತ ಸಂಘಕ್ಕೆ ರೂ 1 ಕೋಟಿ ನೆರವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.